September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ

 

ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ ನಿರ್ದೇಶನ ಗೊಂಡಿದ್ದಾರೆ.

ದಕ್ಶಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು, ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಉಳಿದಂತೆ ಮುಹಮ್ಮದ್ ರಿಯಾಝ್ ನೆಹರೂ ನಗರ, ಜೋಸೆಫ್ ಪ್ರವೀಣ್ ರೋಡ್ರಿಗಸ್ ಕಾವಳಪಡೂರು, ಅಶೋಕ್ ಭಂಡಾರಿಬೆಟ್ಟು, ರೇಶ್ಮಾ ಟೆಲ್ಲಿಸ್ ಬೋಳಂಗಡಿ, ಪುರುಷೋತ್ತಮ ಬಂಗೇರ ಮಂಡಾಡಿ, ರವೀಂದ್ರ ಸಪಲ್ಯ ಬೋಳಂತೂರು ಹಾಗೂ ಶಿವಾನಂದ ನಾಯ್ಕ ಕೊಳ್ನಾಡು ಅವರನ್ನು ರಾಜ್ಯಪಾಲರ ಆಜ್ಞಾನುಸಾರ  ರಾಜ್ಯ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.

 

You may also like

News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು
News

ರಾಜೇಶ್ ನಾಯಕ್ ಕರೋಪಾಡಿ ಗಡಿಪಾರು ಆದೇಶ ಖಂಡನೀಯ – ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ಎಂದ ಬಂಟ್ವಾಳ ಬಿಜೆಪಿ

ಹಿಂದೂ ಸಂಘಟನೆಯ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ನಾಯಕ್ ಕರೋಪಾಡಿ ಅವರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಗಡಿಪಾರು ಆದೇಶವನ್ನು ಬಂಟ್ವಾಳ ಬಿಜೆಪಿ ಮಂಡಲ ತೀವ್ರವಾಗಿ

You cannot copy content of this page