August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದಶಲಕ್ಷಣ ಪರ್ವ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಸಪ್ಟಂಬರ್ 8ರಿಂದ 17ರವರೆಗೆ ದಶಲಕ್ಷಣ ಪರ್ವದ ಅಂಗವಾಗಿ ಅಷ್ಟವಿಧಾರ್ಚನೆ ಪೂಜೆ ಹಾಗೂ ದಶಲಕ್ಷಣ ಪರ್ವಗಳಿಗೆ ಸಂಬಂಧಿಸಿದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ಹಾಗೆಯೇ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮತ್ತು ಸ್ವಾಧ್ಯಾಯವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.

You may also like

News

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್‌ಸೈಟ್ ಅನಾವರಣ

“ಕಷ್ಟದಲ್ಲಿರುವವರಿಗೆ ನೆರವಾದ ತೃಪ್ತಿ ನನ್ನದು” – ಹರಿಕೃಷ್ಣ ಪುನರೂರು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ತಮ್ಮಿಂದಾದ ನೆರವು ನೀಡಿದ ಸಂತೃಪ್ತಿ ಇದೆ. “ಕೊಟ್ಟದ್ದು ತನಗೆ, ಬಚ್ಚಿಟ್ಟದ್ದು ಪರರಿಗೆ” ಎಂಬ ಮಾತಿನಂತೆ
News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ

You cannot copy content of this page