August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಪು ವೃತ್ತದ ಕ್ರೀಡಾಕೂಟದಲ್ಲಿ ಶಿರ್ವದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ.

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಜರಗಿದ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ದಂಡತೀರ್ಥ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಳಿಯಾರಗೋಳಿಯ ಮಹಮ್ಮದ್ ಅಯಾನ್ ಮತ್ತು ಚಿರಾಗ್, ಬಾಲಕರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ, ಶಿರ್ವದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನಿಶಾ ಮತ್ತು ಅನುಷಾ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗಳಿಸಿದರು.

ಬಾಲಕರ ವಿಭಾಗದ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ದಂಡತೀರ್ಥ ಶಾಲೆ ಉಲಿಯಾರಗೋಳಿ, ಬಾಲಕಿಯರ ವಿಭಾಗದ ಚಾಂಪಿಯನ್ ಮತ್ತು ಕ್ರೀಡಾಕೂಟದ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಶಿರ್ವದ ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆ ಗಳಿಸಿತು.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page