April 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕದ ವತಿಯಿಂದ ಉಚಿತ ಗುರುತಿನ ಕಾರ್ಡ್ ವಿತರಣೆ

ಕಲ್ಲಡ್ಕ ಸಪ್ಟಂಬರ್ 25 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ  ಕೊಡುಗೆಯಾಗಿ ನೀಡಿದ  ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಲ್ಲಡ್ಕ ಶೌರ್ಯ ತಂಡದ ಅಧ್ಯಕ್ಷ ಮಾಧವ ಸಾಲಿಯನ್ ಕುದ್ರೆಬೆಟ್ಟು, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತಂಡದ ಸದಸ್ಯ ತುಳಸಿ, ತಂಡದ ಸಂಯೋಜಕಿ ವಿದ್ಯಾ, ಸದಸ್ಯರುಗಲಾದ ಸೌಮ್ಯ, ಚಿನ್ನಾ ಕಲ್ಲಡ್ಕ, ಶಾಲಾ ಮುಖ್ಯ ಶಿಕ್ಷಕಿ ಚೇತನ ಕುಮಾರಿ, ಶಿಕ್ಷಕಿಯರಾದ ಮೋನಿಷಾ ಹಾಗೂ ಜಯಂತಿ ಉಪಸ್ಥಿತರಿದ್ದರು.

You may also like

News

ಜಗದ್ಗುರು ಪೋಪ್ 14ನೇ ಲಿಯೋ ಅವರ ವಿರುದ್ಧ ಟ್ರಂಪ್ ಅವಹೇಳನಕಾರಿ ಹೇಳಿಕೆ – ಮಂಗಳೂರು ಧರ್ಮಕ್ಷೇತ್ರದಿಂದ ತೀವ್ರ ಖಂಡನೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ಜೆ.ಬಿ. ಸಲ್ಡಾನ್ಹಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ವಿಶ್ವದ ಕೋಟ್ಯಂತರ ಕ್ರೈಸ್ತ ವಿಶ್ವಾಸಿಗಳ ಪರಮೋಚ್ಛ ಗುರುಗಳಾದ ಪೋಪ್ 14ನೇ
News

ಮಂಗಳೂರು SSVP ಇತಿಹಾಸದಲ್ಲಿ ಹೊಸ ಅಧ್ಯಾಯ – ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪ್ರೀತಾ ಲೋಬೊ ಅಧಿಕಾರ ಸ್ವೀಕಾರ

ಸೈಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ 66 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಘಟನೆ ನಡೆದಿದೆ. ಸಂಸ್ಥೆಯ ಪ್ರಥಮ ಮಹಿಳಾ

You cannot copy content of this page