ಮಂಗಳೂರಿನಲ್ಲಿ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಪ್ಟಂಬರ್ 29 ರಂದು ಉದ್ಘಾಟನೆ

ಮಂಗಳೂರು : ನಗರದ ಪಡೀಲ್ ನಲ್ಲಿ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ ಹಾಗೂ ಜನಪ್ರಿಯ ಸಮ್ಮಿಲನವು ಸಪ್ಟಂಬರ್ 29ರಂದು ಸಂಜೆ 4:00 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಜನಪ್ರಿಯ ಫೌಂಡೇಷನ್ ಚೇರ್ಮನ್ ಡಾ. ಅಬ್ದುಲ್ ಬಶೀರ್ ವಿ.ಕೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.