August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲಡ್ಕದ ಮುಹಿಯುದ್ದೀನ್ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಬ್ದುಲ್ಲಾ ಹಾಜಿ ಆಯ್ಕೆ

ಬಂಟ್ವಾಳ : ಕಲ್ಲಡ್ಕದ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಮಹಾ ಸಭೆಯು  ಇಲ್ಲಿನ ಮುನೀರುಲ್ ಇಸ್ಲಾಂ ಮದ್ರಸ ಹಾಲ್ ನಲ್ಲಿ ನಡೆಯಿತು. ಮಸೀದಿ ಅಧ್ಯಕ್ಷ ಅಬೂಬಕ್ಕರ್ ಹಾಜಿ ಗೋಳ್ತಮಜಲು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಮಹಾಸಭೆಯಲ್ಲಿ ಸ್ಥಳೀಯ ಖತೀಬ್ ಕೆ.ಎಸ್. ಉಸ್ಮಾನ್ ದಾರಿಮಿ ಇವರು ದುಹಾಶೀರ್ವಚನಗೈದರು.

ಕಾರ್ಯದರ್ಶಿ ಹಾಜಿ ಅಬೂಬಕ್ಕರ್ ಸಾಹೇಬ್ ವಾರ್ಷಿಕ ವರದಿ ಮಂಡಸಿದರು.  ಸದಸ್ಯ ಆಬ್ದುಲ್ ಹಮೀದ್ ಗೋಳ್ತಮಜಲು ನಿರೂಪಿಸಿದರು.

ಇದೇ ವೇಳೆ ಮುಂದಿನ ಅವಧಿಗೆ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅಬ್ದುಲ್ಲಾ ಹಾಜಿ ಕೋಡಿ, ಉಪಾಧ್ಯಕ್ಷರಾಗಿ ಅಬೂಬಕ್ಕರ್ ಮುರಬೈಲ್, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿದ್ದೀಖ್ ಪನಾಮಾ, ಜೊತೆ ಕಾರ್ಯದರ್ಶಿಯಾಗಿ ಸಾದಿಕ್ ಕಲ್ಲಡ್ಕ, ಕೋಶಾಧಿಕಾರಿಯಾಗಿ ಜವಾಝ್ ಜೆ.ಕೆ. ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಲತೀಫ್ ಕೆ.ಸಿ. ರೋಡ್, ದಾವುದ್ ಮಾಣಿಮಜಲು, ಝಕರಿಯಾ ಗೋಳ್ತಮಜಲು, ಇಬ್ರಾಹಿಂ ಸರಪಾಡಿ, ಕಾಸಿಂ ಕೆ.ಸಿ. ರೋಡ್, ಫವಾಜ್ ಕೆ.ಸಿ. ರೋಡ್ ಆಯ್ಕೆಗೊಂಡರು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page