August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಸಮೀಪದ ಸೇರ ನಿವಾಸಿ ಲೋಕಯ್ಯ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ : ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೇರ ನಿವಾಸಿ ಲೋಕಯ್ಯ ಸೇರ ಅವರಿಗೆ ಈ ಬಾರಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

   ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂತಾರಾಧನೆಯ ಸೇವೆ ಮಾಡುತ್ತಿರುವ ಇವರ ಸಾಧನೆಯನ್ನು ಗುರುತಿಸಿ ಈ ಬಾರಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಿದೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page