January 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಅನುದಾನದ ಚೆಕ್ ಹಸ್ತಾಂತರ

  ವಿಟ್ಲಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ  ರೂಪಾಯಿ 2 ಲಕ್ಷ ಮಂಜುರಾಗಿದ್ದು, ಸದರಿ ಚೆಕ್ಕನ್ನು  ವಿಟ್ಲ ಶ್ರೀ ಯೋಗೀಶ್ವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಗುರು ಶ್ರದ್ಧಾನಾಥಾಜಿ ಮಠಾಧೀಶರಿಗೆ  ಹಸ್ತಾಂತರ  ಮಾಡಲಾಯಿತು.

  ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾಧಿಕಾರಿ ರಮೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಶವಂತ್ ವಿಟ್ಲ, ಸಮಿತಿಯ ಕಾರ್ಯಾಧ್ಯಕ್ಷ  ಸುರಕ್ಷಾ ಹೆಲ್ತ್ ಸೆಂಟರ್   ಡಾ. ಗೀತಾ ಪ್ರಕಾಶ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಕೃಷ್ಣಯ್ಯ ಬಲ್ಲಾಲ್, ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ನವೀನ್ ಚಂದ್ರ, ವಲಯ ಮೇಲ್ವಿಚಾರಕರಾಕಿ  ಸರಿತಾ ಉಪಸ್ಥಿತರಿದ್ದರು.

You may also like

News

ಸೂರಿಕುಮೇರುವಿನ ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬ್ರಷ್ಟಾಚಾರದ ಆರೋಪ ಸಂಪೂರ್ಣ ಸುಳ್ಳು – ಹಿಂದಿನ ಆಡಳಿತ ಮಂಡಳಿಯ ಖಡಕ್ ಸ್ಪಷ್ಟನೆ

ಬ್ರಷ್ಟಾಚಾರ ನಡೆದಿದ್ದರೆ ಧರ್ಮಾಧ್ಯಕ್ಷರ ಮೌನ ಹೇಗೆ ಸಾಧ್ಯ? – ಅಪಪ್ರಚಾರಕರಿಗೆ ಭಕ್ತಾಧಿಗಳ ನೇರ ಸವಾಲು ನಿಷ್ಟಾವಂತ ಸೇವೆ ನೀಡಿದ ಹಿಂದಿನ ಧರ್ಮಗುರುಗಳ ಹೆಸರುಗಳಿಗೆ ಮಸಿ ಬಳಿಸಲು ಷಡ್ಯಂತ್ರ
News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ

You cannot copy content of this page