‘ಕಾಸ್ಕ್’ ಸಂಸ್ಥೆಯಿಂದ ಮದರ್ ತೆರೇಸಾ ಹೋಮ್ ಫಳ್ನೀರ್ ಇಲ್ಲಿ ಆರೋಗ್ಯ ತಪಾಸಣಾ ಶಿಬಿರ

ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು. ಈ ಕಾರ್ಯಕ್ರಮವು ಮಂಗಳೂರಿನ ಫಳ್ನೀರ್ ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು. ‘ಕಾಸ್ಕ್’ಉಪಾಧ್ಯಕ್ಷ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು. ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ ನಿವಾಸಿಗಳು ಮತ್ತು 13 ಜನ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಮತ್ತು ಸಮಾಲೋಚನೆಗಳನ್ನು ನೀಡಿತು. … Continue reading ‘ಕಾಸ್ಕ್’ ಸಂಸ್ಥೆಯಿಂದ ಮದರ್ ತೆರೇಸಾ ಹೋಮ್ ಫಳ್ನೀರ್ ಇಲ್ಲಿ ಆರೋಗ್ಯ ತಪಾಸಣಾ ಶಿಬಿರ