August 6, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಮಕ್ಕಳ 18 ನೇ ಸಾಹಿತ್ಯ ಸಮ್ಮೇಳನದ ಸ್ವಯಂ ಸೇವಾ ವ್ಯವಸ್ಥೆಯಲ್ಲಿ ಗಮನಸೆಳೆದ ಶೌರ್ಯ ವಿಪತ್ತು ನಿರ್ವಹಣ ಘಟಕ ಶಂಬೂರ್ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಘಟಕ ಶಂಬೂರ್ ಬಂಟ್ವಾಳ ತಾಲೂಕಿನ ಸರಕಾರಿ ಪ್ರಾಥಮಿಕ ಶಾಲೆ ಶಂಬೂರ್ ನಲ್ಲಿ ಜರಗಿದ ಬಂಟ್ವಾಳ ತಾಲೂಕು 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ಸೇವಾ ಕೆಲಸದಲ್ಲಿ ಎಲ್ಲರ ಗಮನ ಸೆಲೆಯಿತು. ಅಚ್ಚು ಕಟ್ಟಾದ ಕಾರ್ಯಕ್ರಮದಲ್ಲಿ ತಂಡದ ಸದಸ್ಯರು ತಮಗೆ ನೀಡಿದ ಅತಿಥಿ ಸತ್ಕಾರ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿ ಪ್ರಸಂಶಕ್ಕೆ ಪಾತ್ರರಾಗಿದ್ದಾರೆ.

ಶೌರ್ಯತಂಡದ ಸಂಯೋಜಕಿ ಲಕ್ಷ್ಮಿ, ಘಟಕ ಪ್ರತಿನಿಧಿ ಕೃಷ್ಣಪ್ಪ ನಾಯ್ಕ, ಸದಸ್ಯರಾದ ವಾಮನ ಕುಲಾಲ್ ಪುರುಷೋತ್ತಮ್ ಬಂಗೇರ ಪ್ರಕಾಶ್ ಎಂ. ಪ್ರಕಾಶ್ ನಾಟಿ ಹರೀಶ್ ವಿಠಲ್, ಉಮೇಶ್ ಪ್ರೇಮಲತಾ, ಅಕ್ಕಮ್ಮ, ಗೀತಾ, ಶ್ರೀಮತಿ ಮೊದಲಾದವರು ಸ್ವಯಂ ಸೇವಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಶೌರ್ಯ ತಂಡದ ಸೇವೆಯನ್ನು ಗುರುತಿಸಿ ಅಭಿನಂದಿಸಲಾಯಿತು.

You may also like

News

ಮಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕಿ, ಹಿರಿಯ ಮಾಧ್ಯಮ ತಜ್ಞೆ ಡಾ. ವಹೀದಾ ಸುಲ್ತಾನ ನಿಧನ

ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (MCJ) ವಿಭಾಗದ ನಿವೃತ್ತ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ 70 ವರ್ಷ ಪ್ರಾಯದ ಡಾ. ವಹೀದಾ ಸುಲ್ತಾನಾ ಅವರು
News

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಗ್ರೇಶಿಯನ್ ರೊಡ್ರಿಗಸ್ ನೇಮಕ

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿ (Associate Public Relations Officer – APRO)ಯಾಗಿ ಗ್ರೇಶಿಯನ್ ರೊಡ್ರಿಗಸ್ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ

You cannot copy content of this page