January 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫಾದರ್ ಬಾಜಿಲ್ ವಾಸ್, ಸ್ಟೀವನ್ ಕ್ವಾಡ್ರಸ್ ಹಾಗೂ ಜೋಸೆಫ್ ಮಥಾಯಸ್ ಇವರಿಗೆ ಸನ್ಮಾನ

ಕರ್ನಾಟಕದ ಗಡಿನಾಡಿನಲ್ಲಿ ಹಾಗೆಯೇ ವಿದೇಶದಲ್ಲಿ ನೆಲೆಸಿ, ಕನ್ನಡ ಭಾಷೆ, ಸಾಹಿತ್ಯ ಹಾಗೂ ಶಿಕ್ಷಣಕ್ಕಾಗಿ ನೀಡಿದ ನಿರಂತರ ಸೇವೆಗಾಗಿ ವಂದನೀಯ ಫಾದರ್ ಬಾಜಿಲ್ ವಾಸ್, ಸ್ಟೀವನ್ ಕ್ವಾಡ್ರಸ್ ಪೆರ್ಮುದೆ ಹಾಗೂ ಜೋಸೆಫ್ ಮಥಾಯಸ್ ಇವರಿಗೆ ತಿರುವನಂತಪುರಂ ಇಲ್ಲಿನ ಭಾರತ್ ಭವನದಲ್ಲಿ ನವಂಬರ್ 27ರಂದು ಸನ್ಮಾನಿಸಲಾಯಿತು. ಈ

ಸನ್ಮಾನವು ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಇವರ ಸಹಯೋಗದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕೇರಳ ಸರ್ಕಾರದ ಮಂತ್ರಿಗಳಾದ ಕಡವಪಳ್ಳಿ ರಾಮಚಂದ್ರನ್ ಮತ್ತು ಜಿ.ಆರ್. ಅನಿಲ್ ಉಪಸ್ಥಿತರಿದ್ದರು. ಕಾಸರಗೋಡಿನ ಶಾಸಕ ನೆಲ್ಲಿಕುನ್ನು ಮತ್ತು ಮಂಜೇಶ್ವರದ ಶಾಸಕ ಆಶ್ರಫ್ ಸಭೆಯಲ್ಲಿ ಹಾಜರಿದ್ದರು.

You may also like

News

ಮೂಡುಬಿದಿರೆಯಲ್ಲಿ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಭವ್ಯ ಚಾಲನೆ

ಸಮಗ್ರ ಸಂಸ್ಕೃತಿಯ ಸಾರ ಆಳ್ವಾಸ್‌ನಲ್ಲಿ – ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಮೊದಲ ದಿನವೇ ಚಿನ್ನ ಮುಡಿಗೇರಿಸಿದ ಆಳ್ವಾಸ್ ವಿದ್ಯಾರ್ಥಿನಿ ನಿರ್ಮಲಾ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ
News

ಜನವರಿ 16ರಿಂದ 25ರವರೆಗೆ ಕಾಜೂರು ಮಖಾಂ ಉರೂಸ್ – ಪೊಲೀಸ್ ಇಲಾಖೆ ಜೊತೆ ಶಾಂತಿ–ಸಮನ್ವಯ ಸಭೆ

ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರವರೆಗೆ ನಡೆಯಲಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜನವರಿ 9ರಂದು ಶುಕ್ರವಾರ ಪೊಲೀಸ್

You cannot copy content of this page