May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು  ದಶಂಬರ್ 8ರಂದು ನೇರಳಕಟ್ಟೆಯಲ್ಲಿ ಶುಭಾರಂಭ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಕಾರ್ಯಕ್ರಮ

ಮಾಣಿ : ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದು ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್. ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ದಶಂಬರ್ 8ರಂದು ಬೆಳಗ್ಗೆ 8.30ಕ್ಕೆ ಶುಭಾರಂಭಗೊಳ್ಳಲಿದೆ.

ಭಾರತ್ ವೆಹಿಕಲ್ ಬಜಾರ್ ಸಂಸ್ಥೆಯು 2 ನೇ ವರ್ಷಕ್ಕೆ ಪಾದಾರ್ಪಣೆ  ಮಾಡಿರುವ ಹಿನ್ನೆಲೆಯಲ್ಲಿ ಅಂದು ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು  ನಡೆಯಲಿವೆ ಎಂದು ಸಂಸ್ಥೆಯ ಮುಖ್ಯಸ್ಥ ಅಶ್ರಫ್ ತಿಂಗಳಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page