September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಶಾಹುಲ್ ಹಮೀದ್ ನೇಮಕ

ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನ್ಯಾಯವಾದಿ ಶಾಹುಲ್ ಹಮೀದ್ ರೆಹಮಾನ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಈ ಆದೇಶವನ್ನು ಹೊರಡಿಸಿದೆ.  ದಿವಂಗತ ಕೆ. ಅಬ್ದುಲ್ ರಹಿಮಾನ್ ಮತ್ತು ನೆಬಿಸಾ ದಂಪತಿಯ ಪುತ್ರನಾದ ನ್ಯಾಯವಾದಿ ಶಾಹುಲ್ ಹಮೀದ್ ರೆಹಮಾನ್, ಮಂಗಳೂರು ಎಸ್‌.ಡಿ.ಎಂ. ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದುಕೊಂಡಿದ್ದಾರೆ.

ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಅವರ ಬಳಿ ವಕೀಲರಾಗಿ ಅಭ್ಯಾಸ ಮಾಡಿದ್ದರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page