May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿನ ವಿದ್ವತ್ ಪಿಯು ಕಾಲೇಜ್ ಮತ್ತು ಲುಕ್ ಆಪ್ಟಿಕಲ್ ಇವರ ಸಹಯೋಗದಲ್ಲಿ ಡಿಸೆಂಬರ್ 10ರಂದು ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಲುಕ್ ಆಪ್ಟಿಕಲ್ ಮಡಂತ್ಯಾರ್ ನ ನೇತ್ರ ಪರೀಕ್ಷರು ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಿದರು. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿರುವುದರಿಂದ ಸಹಜವಾಗಿ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಲಾಯಿತು. ಇದರ ಪ್ರಯೋಜನವನ್ನು 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡೆದುಕೊಂಡರು.

You may also like

News

ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ಕಾಂಗ್ರೆಸ್ ಮುಖಂಡನ ವಿರುದ್ದ ದೂರು

ಭಾರತದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ಬಗ್ಗೆ ಅಣಕಿಸುವ ಅನೇಕ ಪೋಸ್ಟರ್ ಗಳನ್ನು ಹಾಕಿದ, ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು

You cannot copy content of this page