July 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಷ್ಟ್ರಪತಿಯವರೊಂದಿಗೆ ಸೌಹಾರ್ದಯುತ ಭೇಟಿ ಮಾಡಿದ ಡಾ. ಡಿ. ವೀರೇಂದ್ರ ಹೆಗ್ಗಡೆ

ಡಿಸೆಂಬರ್ 12ರಂದು ಗುರುವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಇವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page