July 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಇಂದಿನಿಂದ 752ನೇ ಅಜಿಲಮೊಗರು ಮಾಲಿದಾ ಉರೂಸ್

ಬಂಟ್ವಾಳ : ಇತಿಹಾಸ ಪ್ರಸಿದ್ಧ ಹಝ್ರತ್ ಸಯ್ಯಿದ್ ಬಾಬಾ ಫಕ್ರುದ್ದೀನ್ ಔಲಿಯಾ (ರ.ಅ) ರವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ 752ನೇ ಮಾಲಿದಾ ಉರೂಸ್ ಡಿಸೆಂಬರ್ 14ರಿಂದ ಆರಂಭಗೊಂಡಿದೆ.

ಡಿಸೆಂಬರ್ 14ರಂದು ಬೆಳಿಗ್ಗೆ 8 ರಿಂದ ರಾತ್ರಿ 11 ರ ತನಕ ಭಂಡಾರದ ಹರಕೆ, ರಾತ್ರಿ 8 ರಿಂದ 11 ರ ತನಕ ಸಯ್ಯಿದ್ ಆಟಕೋಯ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಆಧ್ಯಾತ್ಮಿಕ ಮಜ್ಲಿಸ್, ಡಿಸೆಂಬರ್ 15ರಂದು ಊರ ಹಾಗೂ ಪರವೂರ ಮಹನೀಯರ ಕೂಡುವಿಕೆಯಿಂದ ಮಾಲಿದಾ ಉರೂಸ್, ಸಂಜೆ 7 ರಿಂದ ಧಾರ್ಮಿಕ ಪ್ರವಚನ, ಡಿಸೆಂಬರ್ 16ರಂದು ಬೆಳಗ್ಗೆ 8 ರಿಂದ ಮಾಲಿದಾ ವಿತರಣೆ, ಸಂಜೆ 7 ರಿಂದ ಧಾರ್ಮಿಕ ಪ್ರವಚನ, ಡಿಸೆಂಬರ್ 17 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರ ತನಕ ಕಂದೂರಿ ಊಟ ನಡೆಯಲಿದೆ ಎಂದು ಮಸೀದಿ ಪ್ರಕಟಣೆ ತಿಳಿಸಿದೆ.

 

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page