June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ – ಬೈಕ್ ಸವಾರ ಮೃತ್ಯು

ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿಸೆಂಬರ್ 18ರಂದು ರಾತ್ರಿ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಪುನೀತ್ ಸುಳ್ಯ ನಿವಾಸಿಯಾಗಿದ್ದು, ಸೂರಿಕುಮೇರು ಸಮೀಪದ ಕೋಸ್ಟಲ್ ಕೋಳಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಾಣಿಯ ಸೋಷಿಯಲ್ ಇಕ್ವ ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆಯೇ ಈತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

You may also like

News

ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ – ಮೂವರು KCOCA ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ
News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ

You cannot copy content of this page