September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಿಸೆಂಬರ್ 21 ರಂದು ಕೆ.ಎಫ್.ಸಿ. ಕುಕ್ಕಾಜೆ ವತಿಯಿಂದ ಕ್ರಿಕೆಟ್ ಪಂದ್ಯಾಟ

ಬಂಟ್ವಾಳ : ಕೆ.ಎಫ್.ಸಿ. ಕುಕ್ಕಾಜೆ ವತಿಯಿಂದ  ಕ್ರಿಸ್ಮಸ್ ಹಬ್ಬದ ಪ್ರಯುಕ್ತ 8 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಡಿಸೆಂಬರ್ 21 ರಂದು ಕುಕ್ಕಾಜೆ ಶಾಲಾ ಮೈದಾನದಲ್ಲಿ ನಡೆಯಲಿರುವುದು.

    ವಿಜೇತ ಪ್ರಥಮ, ದ್ವಿತೀಯ, ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದ ತಂಡಗಳಿಗೆ ಕ್ರಮವಾಗಿ ರೂಪಾಯಿ 10,001/-, 6001/-, 2200/-, 2200/- ನಗದು ಮತ್ತು ಕೆ.ಎಫ್.ಸಿ. ಟ್ರೋಫಿಯನ್ನು ನೀಡಲಾಗುವುದು ಎಂದು ಪಂದ್ಯಾಟದ ಮುಖ್ಯ ಸಂಘಟಕ ಕಬೀರ್ ಕುಕ್ಕಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page