September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಡಾಜೆಯ ಪ್ರಸಿದ್ಧ ಬೆಲ್ಲದ ವ್ಯಾಪಾರಿ ನಾಗೇಶ್ ಶೆಟ್ಟಿ ನಿಧನ

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಕೊಡಾಜೆ ನಿವಾಸಿ ಪ್ರಸಿದ್ಧ ಬೆಲ್ಲದ ವ್ಯಾಪಾರಿ ನಾಗೇಶ್ ಶೆಟ್ಟಿ, ಇವರು ಇಂದು ಡಿಸೆಂಬರ್ 21ರಂದು ಬೆಳಿಗ್ಗೆ ತಮ್ಮ ಕೊಡಾಜೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಪತ್ನಿ ಸವಿತಾ, ಮಕ್ಕಳಾದ ಆದಿತ್ಯ ಹಾಗೂ ಅಭಯ್ ಇವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ರಾತ್ರಿ ಕೊಡಾಜೆಯಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

 

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page