ಬಂಟ್ವಾಳದ ಮಾಣಿ ಸಮೀಪದ ಗಡಿಯಾರದಲ್ಲಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಸವಾರ ಗಂಭೀರ
ಬಂಟ್ವಾಳ : ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇದೀಗ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಅಪಘಾತದ ತೀವ್ರತೆಗೆ ಬೈಕ್ ಲಾರಿಯ ಅಡಿಗೆ ಬಿದ್ದು ನಜ್ಜು ಗುಜ್ಜಾಗಿದ್ದು ಸವಾರರು ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.