ಉಳ್ಳಾಲ ತಾಲೂಕು ಕೃಷಿಕ ಸಮಾಜದ ಸದಸ್ಯರಾಗಿ ಜೋಸೆಫ್ ಕುಟಿನ್ಹಾ ಆಯ್ಕೆ
ಉಳ್ಳಾಲ ತಾಲೂಕು ಕೃಷಿಕ ಸಮಾಜದ ಸದಸ್ಯರಾಗಿ ಜೋಸೆಫ್ ಕುಟಿನ್ಹಾ ಇವರು ಡಿಸೆಂಬರ್ 2024ರಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಇವರನ್ನು ನರಿಂಗಾನ ಕಂಬಳ ಸಮಿತಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ದೇವದಾಸ್ ಭಂಡಾರಿ ಕುರ್ನಾಡಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.