ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇದರ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಸಿರಿಲ್ ಸಿಕ್ವೇರಾ ಆಯ್ಕೆ
ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಪಣಕಜೆ ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮಜಲು ಹಾಗೂ ಉಪಾಧ್ಯಕ್ಷರಾಗಿ ಸಿರಿಲ್ ಸಿಕ್ವೇರಾ ಅವಿರೋಧವಾಗಿ ಆಯ್ಕೆಗೊಂಡರು.
ಆಡಳಿತ ಮಂಡಳಿಯ ನಿರ್ದೇಶಕರಾಗಿ ಪದ್ಮನಾಭ ಶೆಟ್ಟಿ, ಲೂಸಿ ಡಿಸೋಜಾ, ಗಣೇಶ್ ಪ್ರಭು, ಮೈಕಲ್ ಡಿಸೋಜಾ, ಅರುಣ್ ಬಂಗೇರ, ದಿನೇಶ್ ಪ್ರಭು, ಕೇಶವ ಮೂಲ್ಯ, ಭವ್ಯ, ಚಂದ್ರ ಮತ್ತು ಶಿವರಾಜ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.