September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ತಾಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ಭೂ ದಾಖಲೆಗಳ ಇ ಖಜಾನೆ ಡಿಜಿಟಲೀಕರಣ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರಿನ ತಾಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ಭೂ ದಾಖಲೆಗಳ ಇ ಖಜಾನೆ ಡಿಜಿಟಲೀಕರಣ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದು ಜನವರಿ 17ರಂದು ಶುಕ್ರವಾರ ಚಾಲನೆ ನೀಡಿದರು.

ಸಾರ್ವಜನಿಕರ ಭೂ ದಾಖಲೆಗಳಿಗೆ ಭದ್ರತೆ ಒದಗಿಸಲು ಸರ್ವೇ ಮತ್ತು ಭೂ ನೋಂದಣಿ ದಾಖಲೆಗಳ ಡಿಜಿಟಲೀಕರಣ ಕೈಗೊಳ್ಳಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಒಂದು ತಾಲೂಕಿನಲ್ಲಿ ಯೋಜನೆ ಜಾರಿಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳು ಸೇರಿದಂತೆ ರಾಜ್ಯಾದ್ಯಂತ ಯೋಜನೆ ವಿಸ್ತರಣೆಯಾಗಲಿದೆ ಎಂದು ಹೇಳಿದರು.

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page