September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ  

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ  ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೊಸಲಾಯಿ, ಸದಸ್ಯರಾಗಿ ಕೃಷ್ಣಪ್ಪ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ ಸುದಲಾಯಿ, ಶಿವಾನಂದ, ರಮೇಶ್ ನಾಯ್ಕ್, ಪುರಂದರ ಗೌಡ, ಬೇಬಿ ಕೇಶವ, ಸುಮಿತ್ರ ಹರೀಶ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಅಳದಂಗಡಿ ಪಶುವೈದ್ಯಾಧಿಕಾರಿ ರಮೇಶ್ ಅವರು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page