September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಮಸೀದಿಯ ಕಾಣಿಕೆ ಹುಂಡಿ ಒಡೆದು ಕಳ್ಳತನ

ಶನಿವಾರ ರಾತ್ರಿ ವೇಳೆ ನಡೆದ ಕೃತ್ಯ

ಮಾಣಿ : ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯ ಕಾಣಿಕೆ ಹುಂಡಿಯನ್ನು ಫೆಬ್ರವರಿ 1ರಂದು ಶನಿವಾರ ರಾತ್ರಿ ಕಳ್ಳರು ಒಡೆದು ಅದರಲ್ಲಿ ಸಂಗ್ರಹವಾಗಿದ್ದ ಹರಕೆ ಹಣ ಕಳ್ಳತನ ಮಾಡಿರುತ್ತಾರೆ. ಇಂದು ಫೆಬ್ರವರಿ 2ರಂದು ಆದಿತ್ಯವಾರ ಬೆಳಿಗ್ಗೆ ಮದ್ರಸಾ ತರಗತಿಗೆ ಬಂದ ಮಕ್ಕಳಿಗೆ ಮತ್ತು ಅಧ್ಯಾಪಕರಿಗೆ ಘಟನೆ ನಡೆದ ಬಗ್ಗೆ ಗಮನಕ್ಕೆ ಬಂದಿದ್ದು ಮಧ್ಯರಾತ್ರಿ ವೇಳೆ ಕಳ್ಳತನ ನಡೆದಿರಬಹುದು ಎಂದು ಶಂಕಿಸಲಾಗಿದೆ. ಅಲ್ಲಲ್ಲಿ ಹೆಚ್ಚುತ್ತಿರುವ ಕಳ್ಳತನದ ಬಗ್ಗೆ ಜನರು ಆತಂಕಕ್ಕೀಡಾಗಿದ್ದಾರೆ.

You may also like

News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ

You cannot copy content of this page