September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗುಲಾಮ್ ಮೊಯಿದೀನ್ ರವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ

ಖ್ಯಾತ ಸಾಮಾಜಿಕ ಕಾರ್ಯಕರ್ತ ಖ್ಯಾತ ಉದ್ಯಮಿಯೂ ಆಗಿರುವ ಗುಲಾಂ ಮೊಯಿದೀನ್ ಇವರಿಗೆ ಕೆನಡಾದಲ್ಲಿರುವ ಪ್ರಸಿದ್ಧ ಬ್ರೋಮ್ ಟಾಮ್ ಯುನಿವರ್ಸಿಟಿಯ ವತಿಯಿಂದ ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕೂಳೂರು ಚೆರಿಯಾಕ ಎಂದೇ ಪ್ರಸಿದ್ಧರಾಗಿರುವ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿದ್ಫು, ಹಲವಾರು ವಿದ್ಯಾರ್ಥಿಗಳ ಶಿಕ್ಷಣ ಪೂರೈಸಲು ನೆರವಾಗಿದ್ದಾರೆ. ಎಲ್ಲಾ ಜಾತಿ ಧರ್ಮೀಯರನ್ನು ಒಗ್ಗೂಡಿಸಿ ಪ್ರತಿ ವರ್ಷ ಸ್ನೇಹಮಿಲನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬರುತ್ತಿದ್ದು, ಕೊರೋನಾ ಸಾಂಕ್ರಮಿಕ ರೋಗದ ಸಂಧರ್ಭದಲ್ಲಿ ಸುಮಾರು 5000 ಕ್ಕಿಂತಲೂ ಹೆಚ್ಚು ಆಹಾರ ಕಿಟ್ ಗಳನ್ನು ತಮ್ಮ ವತಿಯಿಂದ ವಿತರಿಸಿದ್ದರು.

ಪ್ರಶಸ್ತಿಯನ್ನು ನಿರೀಕ್ಷಿಸಿರಲಿಲ್ಲ ಸಮಾಜ ಸೇವೆಯನ್ನು ಗುರುತಿಸಿ ಸಂಸ್ಥೆಯವರೇ ತನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಡಾ. ಗುಲಾಂ ಮೊಯಿದೀನ್ ಅಭಿಪ್ರಾಯ ವ್ಯಕ್ತ ಪಡಿಸಿದ್ದು ಮುಂದೆಯೂ ಇನ್ನಷ್ಟು ಸಮಾಜ ಸೇವೆ ಮುಂದುವರೆಯಲಿದೆ ಎಂದು ಪತ್ರಿಕೆಗೆ ತಿಳಿಸಿದ್ದಾರೆ.

You may also like

News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ
News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ

You cannot copy content of this page