September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

158 ಸಿವಿಲ್ ಜಡ್ಜ್ ಹುದ್ದೆಗೆ ನೇರ ನೇಮಕಾತಿ – ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ – ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಟ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 158 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದ್ದು, ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಅಧಿಸೂಚನೆ ಪ್ರಕಟಿಸಿದೆ.

ಕರ್ನಾಟಕ ನ್ಯಾಯಾಂಗ ಸೇವಾ (ನೇಮಕಾತಿ) ನಿಯಮಗಳು, 2004 ಮತ್ತು ಅದರ ತಿದ್ದುಪಡಿ ಮಾಡಲಾದ ನಿಯಮಗಳು 2011. 2015, 2016 ಮತ್ತು 2024 ಮತ್ತು ಸರ್ವೋಚ್ಚ ನ್ಯಾಯಾಲಯದ SMW (C) No. 2/2024 ದಿನಾಂಕ 07.11.2024ರ ಆದೇಶದನ್ವಯ, ಕರ್ನಾಟಕ ಉಚ್ಚ ನ್ಯಾಯಾಲಯವು 24 ಉಳಿಕೆ (ಬ್ಯಾಕ್‌ ಲಾಗ್) ಹುದ್ದೆಗಳೂ ಸೇರಿದಂತೆ ಸಿವಿಲ್ ನ್ಯಾಯಾಧೀಶರ 158 ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page