September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನಡೆಸಿದ ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿಯವರು ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಸಂಪರ್ಕ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಲೋಕೋಪಯೋಗಿ ಇಲಾಖೆ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲೆಯ ಎಲ್ಲಾ ಶಾಸಕರು, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಹಿಲನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

You may also like

News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ
News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ

You cannot copy content of this page