September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ : ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಂದಿನ 3 ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕಗೊಳಿಸಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿಗಳು, ರಾಜ್ಯ ಧಾರ್ಮಿಕ ಪರಿಷತ್ ಹಾಗೂ ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಬೆಂಗಳೂರು ಇವರು ಆದೇಶಿಸಿದ್ದಾರೆ.

ಸಾಮಾನ್ಯ ಸ್ಥಾನದಿಂದ ವಿಶ್ವನಾಥ ಕೆ. ಕೊಲ್ಲಾಜೆ, ಸುಬ್ರಹ್ಮಣ್ಯ ಶಬರಾಯ ಕೆ., ಪ್ರಶಾಂತ್ ರೈ ಅರಂತಬೈಲು ಗೋಳಿತೊಟ್ಟು, ಗಣೇಶ್ ಕಾಶಿ, ಉದಯ ಶಂಕರ ಶೆಟ್ಟಿ ಆರಿಯಡ್ಕ, ಮಹಿಳಾ ಸ್ಥಾನದಿಂದ ಲೋಕೇಶ್ವರಿ ವಿನಯಚಂದ್ರ ಒಳಂಬ್ರ, ಸಿನಿ ಕೊಕ್ಕಡ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಿಂದ ಹರಿಶ್ಚಂದ್ರ ಜಿ., ಅರ್ಚಕ ವರ್ಗದಿಂದ ಸತ್ಯಪ್ರಿಯ ಕಲ್ಲೂರಾಯ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.

You may also like

News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ
News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ

You cannot copy content of this page