ಶಿವರಾತ್ರಿ ಹಿನ್ನೆಲೆ ಥರ್ಮಸ್ಥಳದಲ್ಲಿ ರಥೋತ್ಸವ

ಧರ್ಮಸ್ಥಳ : ಶಿವರಾತ್ರಿ ಆಚರಣೆ ಅಂಗವಾಗಿ ಫೆಬ್ರವರಿ 27ರಂದು ಗುರುವಾರ ಬೆಳಗ್ಗಿನ ಜಾವ ‘ರಥೋತ್ಸವ’ ನಡೆಯಿತು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.