March 25, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜನಸಾಮಾನ್ಯರ  ಸಮತೋಲನದ ಎಲ್ಲಾ ವರ್ಗಗಳ ಏಳಿಗೆಯ ಪೂರಕ ಬಜೆಟ್‌ – MLC ಐವನ್ ಡಿಸೋಜ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ 16ನೇ ಬಜೆಟ್‌ ಜನಸಾಮಾನ್ಯರ  ಸಮತೋಲನದ ಎಲ್ಲಾ ವರ್ಗಗಳ ಏಳಿಗೆಯ ಪೂರಕ ಬಜೆಟ್‌ ನಾಲ್ಕು ಕೋಟಿ ಓಂಬತ್ತು ಲಕ್ಷ ಕೋಟಿಗಳ ಬಜೆಟ್‌ ಜ್ಯದ ಪ್ರಗತಿಯ ದಿಕ್ಸೂಚಿಯನ್ನು ತೋರಿಸುತ್ತದೆ. ರಾಜ್ಯದಲ್ಲಿ ಸಮಾಜದ ಎಲ್ಲಾ ವರ್ಗಗಳ ಜನರಿಗೆ ಪಂಚ ಗ್ಯಾರಂಟಿಗಳಿಗೆ 51 ಕೋಟಿ ಮೀಸಲಿಡುವ ಮೂಲಕ ಗ್ಯಾರಂಟಿಗಳನ್ನು ಸಂಪೂರ್ಣವಾಗಿ ನುಷ್ಠಾನಗೊಳಿಸುವ ಚುನಾವಣೆಯಲ್ಲಿ ಕೊಟ್ಟಂತಹ ಪ್ರನಾಳಿಕೆಯನ್ನು ಮುಂದುವರಿಸುವ ಜೊತೆಗೆ ರಾಜ್ಯದ ಏಲ್ಲಾ ವರ್ಗಗಳಿಗೆ ಪ್ರತ್ಯೇಕವಾಗಿ ವಿದ್ಯಾರ್ಥಿಗಳಗೆ ಶಿಕ್ಷಣಕ್ಕೆ, ಹಾಸ್ಟೆಲ್‌ಗಳಿಗೆ ರೈತರಿಗೆ, ಕಾರ್ಮಿಕರಿಗೆ ಅಲ್ಪಸಂಖ್ಯಾತರಿಗೆ ಏಲ್ಲಾ ವರ್ಗಗಳ ಜನರ ಅಭಿವೃದ್ದಿ ಮತ್ತು ಸಮಾಜವನ್ನು ಮುಖ್ಯವಾಹಿನಿಗೆ ತರುವಂತಹ ಕೆಲಸವನ್ನು ಸಿದ್ದರಾಮಯ್ಯನವರು ಮಾಡಿರುತ್ತಾರೆ.

ಸಿದ್ದರಾಮಯ್ಯನವರ ಬಜೆಟ್‌ ಸಮಾಜಕ್ಕೆ ತನ್ನ 16ನೇ ಬಜೆಟ್‌ ಮಂಡನೆಯ ಸಂಪೂರ್ಣ ಅನುಭವನ್ನು ರಾಜ್ಯಕ್ಕೆ ನೀಡಿದ್ದಾರೆ. ಈ ಬಜೆಟ್‌ ಮೂಲಕ ರಾಜ್ಯದ ಅಭಿವೃದ್ದಿ ಪಥ ಮುಂದೆ ತಂದುಕೊಳ್ಳುತ್ತದೆ. ಮತ್ತು ಸಮಾಜದ ಶಾಂತಿ ಮತ್ತು ಏಕತೆಗೆ ಒಂದು ಕೊಂಡಿಯಾಗಿ ಮೂಡಿಬರುತ್ತದೆ. ರಾಜ್ಯದ ಎಲ್ಲಾ ವರ್ಗದ ಜನರಿಗೂ ರಾಜ್ಯದ ಸಂಪತ್ತು ಮುಟ್ಟಬೇಕು ಎಂಬಂತಹ ತತ್ವದಡಿಯಲ್ಲಿ ಈ ಬಜೆಟ್ ನ್ನು ಮಂಡಿಸಲಾಗಿದೆ. ಬಹಳ ಹರ್ಷದಿಂದ ಈ ಬಜೆಟ್‌ನ್ನು ವಿಧಾನ ಪರಿಷತ್‌ ಶಾಸಕನಾದ ನಾನು ಐವನ್‌ ಡಿʼಸೋಜಾ  ಸ್ವಾಗತಿಸುತ್ತೇನೆ ಎಂದು ಹೇಳಿದರು.

You may also like

News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿ – ಕೆ.ವಿ. ಪ್ರಭಾಕರ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ
News

MLC ಐವನ್‌ ಡಿಸೋಜಾರವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸೌಹಾರ್ದ ಇಫ್ತಾರ್‌ ಕೂಟ

ಮಂಗಳೂರು ಪಂಪ್ ವೆಲ್ ಬಳಿಯ ಫಾದರ್‌ ಮುಲ್ಲರ್‌ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರ ನೇತೃತ್ವದಲ್ಲಿ 10ನೇ ವರ್ಷದ ಸೌಹಾರ್ಧ ಇಪ್ತಾರ್‌ ಕೂಟವನ್ನು

You cannot copy content of this page