July 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ – ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ ಸಿವಿಲ್ ಸರ್ವೀಸ್ ಸೇವೆಗಳಲ್ಲಿ ಪ್ರಾತಿನಿಧ್ಯ ಕಲ್ಪಿಸಲು ನೇರ ನೇಮಕಾತಿಯನ್ನು ಕೈಗೊಳ್ಳುವ ಘೋಷನೆ ಮಾಡಿರುವುದು ಶ್ಲಾಘನೀಯ. ಸಂಬಂಧ ಪಟ್ಟ ಇಲಾಖೆಗಳು ಸಮುದಾಯದ ಸಹಭಾಗಿತ್ವದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಹಾಗೂ ಪ್ರಧಾನ ಕಾರ್ಯದರ್ಶಿ ಜಯೇಂದ್ರ ನಿಡ್ಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page