September 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನಲ್ಲಿ ಕಾರು ಢಿಕ್ಕಿ ಹೊಡೆಸಿ ಕೊಲೆ ಯತ್ನ ಪ್ರಕರಣ – ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು ನಗರದ ಸಮೀಪ ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯು ಮಾರ್ಚ್ 13ರಂದು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು ಎಂದು ತಿಳಿದು ಬಂದಿದೆ. ಪೊಲೀಸರು ಈ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ನಡೆಸಿದ್ದಾರೆ.

You may also like

News

FOCUS 6 – Two-Day Conference on Swallowing and Vestibular Sciences at Father Muller

Father Muller College (Speech and Hearing) organised a two-day conference on “Swallowing and Vestibular Sciences” at the Decennial Memorial Hall,
News

ಕಟಪಾಡಿಯಲ್ಲಿ ‘ಆಶಾವಾದಿ’ ಸಾಹಿತ್ಯ ಸಂಭ್ರಮ – ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಹಿರಿಯ ಸಾಹಿತಿಗಳಿಗೆ ಸನ್ಮಾನ

ಆಶಾವಾದಿ ಪ್ರಕಾಶನದ ವತಿಯಿಂದ ಕಟಪಾಡಿಯ ಕ್ಯಾಥರಿನ್ ರೊಡ್ರಿಗಸ್ ಅವರ ಮನೆಯಂಗಳದಲ್ಲಿ ಪುಸ್ತಕ ಬಿಡುಗಡೆ, ಹಿರಿಯ ಸಾಹಿತಿಗಳ ಸನ್ಮಾನ, ಕೊಂಕಣಿ ಕವಿಗೋಷ್ಠಿ ಹಾಗೂ ರಸಪ್ರಶ್ನೆ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ನಡೆಯಿತು.

You cannot copy content of this page