September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ    ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.

ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಎಪ್ರಿಲ್ 2ರಂದು ಬುಧವಾರ ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ  ಪದಕ ಪ್ರದಾನ ಮಾಡಲಾಯಿತು.

1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ. ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page