September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಮಾಜಿಕ ಜಾಲತಾಣದಲ್ಲಿ ತಲವಾರನ್ನು ಪ್ರದರ್ಶಿಸಿದ ಆರೋಪಿಗಳ ಬಂಧನ

ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಆರೋಪಿಗಳಾದ ಪುತ್ತೂರು ಕುರಿಯ ಗ್ರಾಮದ ನಿವಾಸಿ 36ವರ್ಷ ಪ್ರಾಯದ ಸುಜಿತ್‌ ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ 32ವರ್ಷ ಪ್ರಾಯದ ಪುಟ್ಟಣ್ಣ ಎಂಬವರುಗಳ ವಿರುದ್ದ ಎಪ್ರಿಲ್ 09ರಂದು ಬುಧವಾರ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ  ನಂ:  42/2025 ಕಲಂ : 25(1B)(B) Arms Act 1959 & ಕಲಂ 270,3(5) ಬಿಎನ್‌ಎಸ್‌ 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಬಗ್ಗೆ ತನಿಖೆ ನಡೆಸಲಾಗಿ ಆರೋಪಿಗಳನ್ನು ಎಪ್ರಿಲ್ 09ರಂದು ಬುಧವಾರ ದಸ್ತಗಿರಿ ಮಾಡಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page