August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ – ವಿದ್ಯಾರ್ಥಿನಿ ಆತ್ಮಹತ್ಯೆ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಫಲಿತಾಂಶ ಬೆನ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ಒಂಟಿಕೊಪ್ಪಲ್‌ನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಫಲಿತಾಂಶ ನೋಡಿದ ಬಳಿಕ ಕಲಾಮಂದಿರ ಅಪಾರ್ಟೆಂಟ್‌ನಲ್ಲಿ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಫೇಲ್ ಆಗಿದ್ದಕ್ಕೆ ಮನನೊಂದ ಐಶ್ವರ್ಯ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page