April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಯುಸಿ ಫಲಿತಾಂಶ – KNOWLEDGE HUB ಟ್ಯೂಷನ್ ಸೆಂಟರ್ ಗೆ ಶೇಕಡಾ 100 ಫಲಿತಾಂಶ

ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವಿಟ್ಲದ ಮೋತಿ ಸಿಟಿಯಲ್ಲಿರುವ KNOWLEDGE HUB ಟ್ಯೂಷನ್ ಸೆಂಟರ್ ಗೆ ಶೇಕಡಾ 100 ಫಲಿತಾಂಶ ಲಭಿಸಿದೆ.

2024-25 ಸಾಲಿನ ಪಿಯುಸಿ ಪರೀಕ್ಷೆಯಲ್ಲಿ KNOWLEDGE HUB ಟ್ಯೂಷನ್ ಸೆಂಟರ್ ನಲ್ಲಿ ಟ್ಯೂಷನ್ ಪಡೆದ  ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ  ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ಸಂಸ್ಥೆ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಕಳೆದ ಜೂನ್ ತಿಂಗಳಿನಲ್ಲಿ ಟ್ಯೂಷನ್ ಸೆಂಟರ್ ಪ್ರಾರಂಭಗೊಂಡಿದ್ದು, ಪ್ರಥಮ ಅವಧಿಯಲ್ಲಿ ಸಂಸ್ಥೆ ಉತ್ತಮ ಸಾಧನೆ ಮಾಡಿರುತ್ತದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ADMISSION OPEN 2025-26

LKG TO SSLC (ALL SUBJECT)

PUC: COMMERCE, ARTS & SCIENCE

ಹೆಚ್ಚಿನ ಮಾಹಿತಿಗಾಗಿ: 9980205258, 9901535258

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page