September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಸರ್ಕಾರಿ ITI ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ITI ಎದುರಿಗಿರುವ ಅರಣ್ಯ್ದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ 18ವರ್ಷ ಪ್ರಾಯದ ಮದ್ದನಸ್ವಾಮಿ ಮತ್ತು ಬಂಡ್ರಿ ಗ್ರಾಮದ 18ವರ್ಷ ಪ್ರಾಯದ ದೀಪಿಕಾ ನೇಣಿಗೆ ಶರಣಾದ ಪ್ರೇಮಿಗಳು. ಒಂದೇ ಮರದ ಕೊಂಬೆಗೆ ಇಬ್ಬರೂ ನೇಣುಬಿಗಿದುಕೊಂಡಿದ್ದಾರೆ. ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಪಿಯುಸಿ ಫಿಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ದೀಪಿಕಾ 438 ಮತ್ತು ಮದ್ದನಸ್ವಾಮಿ 373 ಅಂಕ ಪಡೆದಿದ್ದರು.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page