August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಣಚೂರು ಸಂಸ್ಥೆಯಿಂದ ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆ ತರಬೇತಿ 

ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎಪ್ರಿಲ್ 22ರಂದು ಮಂಗಳವಾರ ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಸಂಸ್ಥೆಯಿಂದ ಸಿಪಿಆರ್ (ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್) ಮತ್ತು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ನೀಡಲಾಯಿತು.

ಕೌಶಲ್ಯ ಸಬಲೀಕರಣದ  ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ| ಪಿ.ಎಲ್. ಧರ್ಮ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಯರಾಜ್ ಅಮೀನ್ ಉಪಸ್ಥಿತರಿದ್ದರು. ಕಣಚೂರು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ| ರೋಹನ್ ಮೋನಿಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ಮೆಡಿಸಿನ್ ವಿಭಾಗದ ಡಾ| ಶ್ರೀನಿವಾಸ್ ಮತ್ತು ಡಾ| ಉಬೈದುಲ್ಲಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page