September 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ SSLC ಯಲ್ಲಿ 96 ಶೇಕಡಾ ಫಲಿತಾಂಶ

ವಿಟ್ಲದಲ್ಲಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಶೇಕಡಾ 96 ಫಲಿತಾಂಶ ಲಭಿಸಿದೆ. ಒಟ್ಟು 98 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 94ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲಾ ಪ್ರಾಂಶುಪಾಲರಾದ ವಂದನೀಯ ಫಾದರ್ ಸುನಿಲ್ ಪಿಂಟೊ, ಶಿಕ್ಷಕ ವೃಂದ ಮತ್ತು ಸಿಬ್ಬಂಧಿಗಳಿಗೆ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ರಕ್ಷಕ ಸಂಘ ಕೃತಜ್ಞತೆಗಳನ್ನು ಸಲ್ಲಿಸಿದೆ.

You may also like

News

ಮಂಗಳೂರಿನ ಸಿಒಡಿಪಿಯಲ್ಲಿ ಲಿಂಗ ಸಮಾನತಾ ತಂಡಕ್ಕೆ ಸಾಮರ್ಥ್ಯ ತರಬೇತಿ

ಮಹಿಳಾ ಸಬಲೀಕರಣ ಯೋಜನೆಯಡಿ 50 ಮಂದಿ ಭಾಗಿ ಮಹಿಳಾ ಸಬಲೀಕರಣ ಯೋಜನೆಯಡಿ ಬೆಂಗಳೂರು ಕ್ರಾಸ್ ಸಂಸ್ಥೆ ಹಾಗೂ ಮಂಗಳೂರು ಸಿಒಡಿಪಿ ಸಂಸ್ಥೆಗಳ ಸಹಯೋಗದಲ್ಲಿ ಲಿಂಗ ಸಮಾನತಾ ಪ್ರೇರಕ
News

Father Muller Homoeopathic Pharmaceutical Division and P.A. College of Pharmacy Sign MoU to Strengthen Academic–Industry Collaboration

Father Muller Homoeopathic Pharmaceutical Division (FMHPD), a unit of Father Muller Charitable Institutions, and P.A. College of Pharmacy, Mangaluru, entered

You cannot copy content of this page