August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿನೋದ್ ಕುಮಾರ್ ಎಂ. ಅವರಿಗೆ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಜತ ಪದಕ

ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ತೀರ್ಪುಗಾರರಾದ ವಿನೋದ್ ಕುಮಾರ್ ಎಂ. ಇವರು ಇತ್ತೀಚೆಗೆ ಬೆಂಗಳೂರು ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್‌ಲಿಫ್ಟಿಂಗ್ M66 ಕೆಜಿ ಸ್ಪರ್ಧೆಯಲ್ಲಿ ಸಿಲ್ವರ್ ಮೆಡಲ್ ಗಳಿಸಿದ್ದಾರೆ.

ಇವರು ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿಗಳಾಗಿದ್ದಾರೆ. ಇವರಿಗೆ ಬಲಂಜನೇಯ ಜಿಮ್‌ನ ಏಕಲವ್ಯ ಪ್ರಶಸ್ತಿ ವಿಜೇತರಾಗಿರುವ ಪವರ್‌ಲಿಫ್ಟಿಂಗ್ ಇಂಡಿಯಾದ ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿ ಗುರುಗಳಾಗಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page