September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಹಿಳೆಗೆ ಗುಪ್ತಾಂಗವನ್ನು ತೋರಿಸಿ ವಿಕೃತವಾಗಿ ವರ್ತಿಸಿದ ಪಂಚಾಯತ್ ಉಪಾಧ್ಯಕ್ಷನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲದ ಇಕ್ಕಿದು ಗ್ರಾಮದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂಬಾತನು, ಮಹಿಳೆ ಒಬ್ಬರ ಮನೆಗೆ ಹೋಗುವ ಕೊಪ್ಪಳ ಎಂಬಲ್ಲಿಯ ಸಂಪರ್ಕ ರಸ್ತೆಗೆ, ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ವಿಚಾರಿಸಲು ಹೋದ ಸ್ಥಳೀಯ ನಿವಾಸಿ ಮಹಿಳೆಯ ಮುಂದೆಯೇ ತನ್ನ ಚಡ್ಡಿ ಜಾರಿಸಿ ಗುಪ್ತಾಂಗವನ್ನು ತೋರಿಸಿ ವಿಕೃತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪಂಚಾಯತ್ ಉಪಾಧ್ಯಕ್ಷನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

 

 

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page