ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ
ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು ಅಂಕಗಳನ್ನು ಪಡೆದಿರುವ ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರಾಗಿದ್ದು ಈ ಕೆಳಗಿನ ದಾಖಲೆಗಳನ್ನು ನೀಡುವಂತೆ ಶ್ರೀರಾಮ್ ಫೈನಾನ್ಸ್ ಹೇಳಿದೆ.


1) ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ – 1
2) 60%ಅಂಕ ಪಡೆದ ಮಾರ್ಕ್ಸ್ ಕಾರ್ಡ್ ಜೆರಾಕ್ಸ್ (ಶಾಲೆಯ ಮುಖ್ಯಸ್ಥರ ಸಹಿಯೊಂದಿಗೆ)
3) ವಿದ್ಯಾರ್ಥಿಯ ಹಾಗೂ ಪೋಷಕರ ಆಧಾರ್ ಕಾರ್ಡ್ ಜೆರಾಕ್ಸ್
4) ವಿದ್ಯಾರ್ಥಿಯ ಬ್ಯಾಂಕ್ ಪಾಸಬುಕ್ ಜೆರಾಕ್ಸ್
6) ಪೋಷಕರ ವ್ಯಾಲಿಡಿಟಿ ಇರುವ ಡ್ರೈವಿಂಗ್ ಲೈಸನ್ಸ್
7) ವಾಹನದ ಆರ್.ಸಿ. ಜೆರಾಕ್ಸ್
ಈ ಎಲ್ಲಾ ದಾಖಲೆಗಳನ್ನು ಅರ್ಜಿಯೊಂದಿಗೆ ಭರ್ತಿ ಮಾಡಿ ಇದೇ ಮೇ 30ರ ಒಳಗೆ ನೀಡಬೇಕಾಗಿ ವಿನಂತಿಸಿದ್ದಾರೆ.




