September 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ವಿಮಾನ ದುರಂತ – ಜಿಲ್ಲಾಡಳಿತ ಶ್ರದ್ಧಾಂಜಲಿ

2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ  ವಿಮಾನ  ದುರಂತ ಘಟನೆಯ ಸ್ಮರಣಾರ್ಥ ಇಂದು ಮೇ 22ರಂದು ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.

ನಗರದ ಕೂಳೂರು – ತಣ್ಣೀರುಬಾವಿ ರಸ್ತೆಯಲ್ಲಿ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣೆಗಾಗಿ ನಿರ್ಮಿಸಿರುವ ಪಾರ್ಕ್‍ನಲ್ಲಿ ಸ್ಮಾರಕಕ್ಕೆ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ರವರು ಗೌರವ ಸಲ್ಲಿಸಿದರು. ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಿಲಿಕುಳ ಪ್ರಾಧಿಕಾರದ ಆಯುಕ್ತ ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಾರ್ವಜನಿಕರು ಕೂಡ ಆಗಮಿಸಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

You may also like

News

ಮಂಗಳೂರಿನ ಸಿಒಡಿಪಿಯಲ್ಲಿ ಲಿಂಗ ಸಮಾನತಾ ತಂಡಕ್ಕೆ ಸಾಮರ್ಥ್ಯ ತರಬೇತಿ

ಮಹಿಳಾ ಸಬಲೀಕರಣ ಯೋಜನೆಯಡಿ 50 ಮಂದಿ ಭಾಗಿ ಮಹಿಳಾ ಸಬಲೀಕರಣ ಯೋಜನೆಯಡಿ ಬೆಂಗಳೂರು ಕ್ರಾಸ್ ಸಂಸ್ಥೆ ಹಾಗೂ ಮಂಗಳೂರು ಸಿಒಡಿಪಿ ಸಂಸ್ಥೆಗಳ ಸಹಯೋಗದಲ್ಲಿ ಲಿಂಗ ಸಮಾನತಾ ಪ್ರೇರಕ
News

Father Muller Homoeopathic Pharmaceutical Division and P.A. College of Pharmacy Sign MoU to Strengthen Academic–Industry Collaboration

Father Muller Homoeopathic Pharmaceutical Division (FMHPD), a unit of Father Muller Charitable Institutions, and P.A. College of Pharmacy, Mangaluru, entered

You cannot copy content of this page