April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಹ್ಮದಾಬಾದ್ ವಿಮಾನ ದುರಂತಕ್ಕೆ ಮಂಗಳೂರು ಬಿಷಪ್ ರಿಂದ ಸಂತಾಪ

ಗುಜರಾತಿನ ಅಹ್ಮದಾಬಾದ್ ನಲ್ಲಿ ಇಂದು ಜೂನ್ 12ರಂದು ಗುರುವಾರ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾರವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ದುರಂತದಲ್ಲಿ ಅಪಾರ ಸಾವು ನೋವು ಸಂಭವಿಸಿದ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಅವರು ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಮೃತ ಪಟ್ಟವರ ಆತ್ಮಗಳಿಗೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page