August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ತವ್ಯ ಲೋಪ ಆರೋಪ – ಇಬ್ಬರು ‘ಪಿಡಿಒ’ ಗಳು ಸಸ್ಪೆಂಡ್

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿಯಲ್ಲಿ ಸರ್ಕಾರಿ ಬೊಕ್ಕಸಕ್ಕೆ ನಷ್ಟ, ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪಿಡಿಒಗಳನ್ನು ಅಮನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ನಡೆದಿದೆ.


ಚಿಂಚೋಡಿ ಗ್ರಾಮ ಪಂಚಾಯತ್ ಪಿಡಿಓ ಶಿವರಾಜ್ ಹಾಗೂ ಲಿಂಗಸಗೂರಿನ ಕೋಠಾ ಗ್ರಾಮ ಪಂಚಾಯತ್ ಪಿಡಿಓ ಗಂಗಮ್ಮ ಅಮಾನತುಗೊಂಡವರು. ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ. ಪಿಡಿಓ ವಿರುದ್ಧ 15ನೇ ಹಣಕಾಸು ಯೋಜನೆಯಲ್ಲಿ 26,71,303 ರೂಪಾಯಿ ದುರುಪಯೋಗ ಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಕಾಮಗಾರಿಗಳ ಬಿಲ್ ಹಾಗೂ ಸಾಮಗ್ರಿಗಳ ಖರೀದಿ ಬಿಲ್ ವ್ಯತ್ಯಯ ಮಾಡಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಿಡಿಓ ಶಿವರಾಜ್ 14.77 ಲಕ್ಷ ರೂಪಾಯಿ ಹಣ ಬಳಕೆ ಬಗ್ಗೆ ದಾಖಲೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page