September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಥನಿ ಆಂಗ್ಲ ಮಾಧ್ಯಮ ಶಾಲೆ ಬಜ್ಪೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಶಿಕ್ಷಣವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯ ಮೂಲಕ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಸಲುವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯೊಂದಿಗೆ ಗಿಡ ನೆಡುವ ಮೂಲಕ ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಮುಖ್ಯ ಶಿಕ್ಷಕರಾಗಿರುವ ವಂದನೀಯ  ಭಗಿನಿ ವೀಣಾ ಡಿಸೋಜರವರು ವಹಿಸಿಕೊಂಡು ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ಅಧ್ಯಕ್ಷೀಯ  ನುಡಿಗಳಿಂದ ತಿಳಿಸಿಕೊಟ್ಟರು. ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಎನ್ನುವ ನಾಳ್ನುಡಿಯಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದನ್ನು ತಿಳಿಸಿಕೊಟ್ಟರು. ವೇದಿಕೆಯಲ್ಲಿ ಗೈಡ್ ಕ್ಯಾಪ್ಟನ್ ಹೇಮಾ ಲತಾರವರು ಉಪಸ್ಥಿತರಿದ್ದರು. ದೀಪಿಕಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

You may also like

News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು
News

ರಾಜೇಶ್ ನಾಯಕ್ ಕರೋಪಾಡಿ ಗಡಿಪಾರು ಆದೇಶ ಖಂಡನೀಯ – ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ಎಂದ ಬಂಟ್ವಾಳ ಬಿಜೆಪಿ

ಹಿಂದೂ ಸಂಘಟನೆಯ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ನಾಯಕ್ ಕರೋಪಾಡಿ ಅವರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಗಡಿಪಾರು ಆದೇಶವನ್ನು ಬಂಟ್ವಾಳ ಬಿಜೆಪಿ ಮಂಡಲ ತೀವ್ರವಾಗಿ

You cannot copy content of this page