ಬೆಥನಿ ಆಂಗ್ಲ ಮಾಧ್ಯಮ ಶಾಲೆ ಬಜ್ಪೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಶಿಕ್ಷಣವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯ ಮೂಲಕ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಸಲುವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯೊಂದಿಗೆ ಗಿಡ ನೆಡುವ ಮೂಲಕ ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಮುಖ್ಯ ಶಿಕ್ಷಕರಾಗಿರುವ ವಂದನೀಯ ಭಗಿನಿ ವೀಣಾ ಡಿಸೋಜರವರು ವಹಿಸಿಕೊಂಡು ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ಅಧ್ಯಕ್ಷೀಯ ನುಡಿಗಳಿಂದ ತಿಳಿಸಿಕೊಟ್ಟರು. ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಎನ್ನುವ ನಾಳ್ನುಡಿಯಂತೆ ಪರಿಸರ ಸಂರಕ್ಷಣೆ … Continue reading ಬೆಥನಿ ಆಂಗ್ಲ ಮಾಧ್ಯಮ ಶಾಲೆ ಬಜ್ಪೆಯಲ್ಲಿ ವಿಶ್ವ ಪರಿಸರ ದಿನಾಚರಣೆ
Copy and paste this URL into your WordPress site to embed
Copy and paste this code into your site to embed