April 19, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಸೆದ ಬೀಡಿ ನುಂಗಿ ಮಗು ಸಾವು

ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ಹೊರವಲಯದ ಅಡ್ಯಾರ್ ನಲ್ಲಿ ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ 10 ತಿಂಗಳ ಮಗು ಮೃತಪಟ್ಟಿದೆ. ಅಡ್ಯಾರ್ ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು, ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿದೇವಿ ದೂರು ನೀಡಿದ್ದಾರೆ.

You may also like

News

ಶಿಕ್ಷಣ ತಜ್ಞ ದಿವಂಗತ ಫಾದರ್ ಮೆಲ್ವಿನ್ ಜೆ. ಪಿಂಟೋ ಅವರಿಗೆ ಕ್ಷೇವಿಯರ್ ಐಟಿಐ ಸಂಸ್ಥೆಯಿಂದ ಭಾವಪೂರ್ಣ ಶ್ರದ್ಧಾಂಜಲಿ

ಏಪ್ರಿಲ್ 10ರಂದು ಶುಕ್ರವಾರ ನಿಧನರಾದ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿಗಳು ಹಾಗೂ ಹಿರಿಯ ಜೆಸ್ಯೂಟ್ ಶಿಕ್ಷಣ ತಜ್ಞರಾದ ಧರ್ಮಗುರು ವಂದನೀಯ ಫಾದರ್ ಮೆಲ್ವಿನ್ ಜೆ.
News

Graduation Ceremony of Father Muller School & College of Nursing and Father Muller College (Speech & Hearing) celebrated

The Father Muller School of Nursing, Father Muller College of Nursing, and Father Muller College (Speech & Hearing), units of

You cannot copy content of this page