ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅಧಿಕಾರ ಸ್ವೀಕಾರ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ದರ್ಶನ್ ಎಚ್.ವಿ.ರವರು ಇಂದು ಜೂನ್ 18ರಂದು ಬುಧವಾರ ಸಂಜೆ ಮುಲ್ಲೈ ಮುಹಿಲನ್ ರವರಿಂದ ಅಧಿಕಾರ ಸ್ವೀಕರಿಸಿದರು.


ದರ್ಶನ್ ರವರು ದಕ್ಷಿಣ ಕನ್ನಡ ಜಿಲ್ಲೆಯ 134 ನೇ ಜಿಲ್ಲಾಧಿಕಾರಿಯಾಗಿರುತ್ತಾರೆ.




